ಬಿಜೆಪಿ ಶಾಸಕನಿಂದ ಮಗುವಾಗಿದೆ ಎಂದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: 14 ವರ್ಷದ ಹಿಂದೆ ನಡೆದದ್ದೇನು? 2 ಕೋಟಿ ರೂ.ಗೆ ನಡೆದಿತ್ತಾ ಬ್ಲ್ಯಾಕ್‌ಮೇಲ್‌?

ಬೆಂಗಳೂರು: ‘ನಿಮ್ಮ ಪಕ್ಷದ ಶಾಸಕರಿಂದ ಮೋಸ ಹೋದ ಮಹಿಳೆ ನಾನು. ನಮಗೆ ಮತ್ತು ನಿಮ್ಮ ಶಾಸಕರಿಗೆ ಹುಟ್ಟಿರುವ ಮಗುವಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದೆ ಬಂದಿದ್ದೇನೆ. ನಿಮ್ಮ ಭೇಟಿ ಮಾಡಲು ಸಾಕಷ್ಟು ಬಾರಿ ಬಂದಿದ್ದು, ಅವಕಾಶ ಸಿಕ್ಕಿಲ್ಲ. ನಾನು ಮುಂದೆ ತೆಗೆದುಕೊಳ್ಳುವ ಪ್ರತಿ ಹೆಜ್ಜೆಗೂ ನಿಮ್ಮ ಸಹಕಾರ ಇರಲಿದೆ ಎಂದು ನಂಬಿದ್ದೇನೆ‘ ಎಂದು ಮಹಿಳೆಯೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೇಸ್​ಬುಕ್​ ಪೇಜ್​ನಲ್ಲಿ ಬರೆದಿರುವ ಪ್ರಕರಣಕ್ಕೆ ಇದೀಗ ಭಾರಿ ಟ್ವಿಸ್ಟ್‌ ಸಿಕ್ಕಿದೆ. ‘ಎಲ್ಲಿದ್ದೀರಾ ಕಾಮನ್​ ಮ್ಯಾನ್​ ಸಿಎಂ ಸಾರ್​, … Continue reading ಬಿಜೆಪಿ ಶಾಸಕನಿಂದ ಮಗುವಾಗಿದೆ ಎಂದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: 14 ವರ್ಷದ ಹಿಂದೆ ನಡೆದದ್ದೇನು? 2 ಕೋಟಿ ರೂ.ಗೆ ನಡೆದಿತ್ತಾ ಬ್ಲ್ಯಾಕ್‌ಮೇಲ್‌?