ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವು: ಕಣ್ಣು ಕಳೆದುಕೊಂಡ 25ಕ್ಕೂ ಅಧಿಕ ಜನ

ಸರನ್ (ಬಿಹಾರ್)​: ನಕಲಿ ಮದ್ಯ ಸೇವನೆ ಮಾಡಿ ಏಳು ಮಂದಿ ಮೃತಪಟ್ಟಿದ್ದು, 25ಕ್ಕೂ ಅಧಿಕ ಮಂದಿ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಬಿಹಾರದ ಸರನ್‌ ಜಿಲ್ಲೆಯಲ್ಲಿ ನಡೆದಿದೆ. ನಾಲ್ಕು ಮಂದಿ ಎರಡು ದಿನಗಳ ಹಿಂದೆ ಮೃತಪಟ್ಟಿದ್ದರೆ, ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ‘ತನಿಖಾ ವರದಿಯ ಪ್ರಕಾರ ಅಸ್ವಸ್ಥರಲ್ಲಿ ಮೆಥನಾಲ್ ವಿಷ ಇರುವ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಈ ವಿಚಾರದಲ್ಲಿ ಅಧಿಕೃತ ಹೇಳಿಕೆ ಇನ್ನಷ್ಟೇ ಬರಬೇಕಿದೆ. ಕಡಿಮೆ ದರದಲ್ಲಿ ಮದ್ಯ ಸಿಗುತ್ತದೆ ಎಂಬ ಕಾರಣಕ್ಕೆ ಜನ … Continue reading ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವು: ಕಣ್ಣು ಕಳೆದುಕೊಂಡ 25ಕ್ಕೂ ಅಧಿಕ ಜನ