VIDEO: ಕರ್ತವ್ಯಲೋಪ- ಎಸ್​ಐ, ಎಎಸ್​ಐಯನ್ನೇ ಲಾಕಪ್​ಗೆ ತಳ್ಳಿದ ಪೊಲೀಸ್​ ಅಧಿಕಾರಿ; ವಿಡಿಯೋ ವೈರಲ್

ಪಟ್ನಾ: ತಮ್ಮ ಐವರು ಕಿರಿಯ ಉದ್ಯೋಗಿಗಳು ಕೆಲಸದಲ್ಲಿ ಅಸಡ್ಡೆ ತೋರಿದ್ದರಿಂದ ಅಸಮಾಧಾನಗೊಂಡ ಪೊಲೀಸ್ ಅಧಿಕಾರಿಯೊಬ್ಬರು ಎಲ್ಲರನ್ನೂ ಲಾಕಪ್ ಒಳಗೆ ಕೂಡಿ ಹಾಕಿರುವ ಘಟನೆ ಬಿಹಾರದ ನವಾಡ ಪಟ್ಟಣದಲ್ಲಿ ನಡೆದಿದೆ. ಇದೇ 8ರಂದು ನಡೆದ ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸ್ ಸಂಘಟನೆ ಹಾಗೂ ಜಿಲ್ಲಾ ಸಿಬ್ಬಂದಿ ಒಕ್ಕೂಟವು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗ್ಲಾ ಅವರಲ್ಲಿ ಈ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿವೆ. ಸಬ್ ಇನ್ಸ್‌ಪೆಕ್ಟರ್ ಶತ್ರುಘ್ನ ಪಾಸ್ವಾನ್ ಮತ್ತು ರಾಮರೇಖಾ ಸಿಂಗ್, … Continue reading VIDEO: ಕರ್ತವ್ಯಲೋಪ- ಎಸ್​ಐ, ಎಎಸ್​ಐಯನ್ನೇ ಲಾಕಪ್​ಗೆ ತಳ್ಳಿದ ಪೊಲೀಸ್​ ಅಧಿಕಾರಿ; ವಿಡಿಯೋ ವೈರಲ್