ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್​ ಹಾಜರಾತಿ ಶುರು- ಸರ್ಕಾರದ ಆದೇಶ

ಬೆಂಗಳೂರು : ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಕಚೇರಿ, ಸಂಘ-ಸಂಸ್ಥೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ಕರೊನಾ ಒಬ್ಬರಿಂದ ಒಬ್ಬರಿಗೆ ಹರಡುವ ಭೀತಿ ಇರುವ ಕಾರಣದಿಂದ ವಿನಾಯಿತಿ ನೀಡಲಾಗಿದೆ. ಆದರೆ ಇದೀಗ ಕೆಲವು ಕಡೆಗಳಲ್ಲಿ ಈ ವಿನಾಯಿತಿಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಬಯೋಮೆಟ್ರಿಕ್ ಹಾಜರಾತಿ ಪುನಃ ಜಾರಿಗೆ ಬಂದಿದೆ. ಇದೀಗ ರಾಜ್ಯದ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ … Continue reading ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್​ ಹಾಜರಾತಿ ಶುರು- ಸರ್ಕಾರದ ಆದೇಶ