ಸ್ತ್ರೀಲೋಲ, ಮದ್ಯವ್ಯಸನಿ ಸಂಸದ ಪತಿಗೆ ಶಿಕ್ಷೆ ನೀಡಿ: ನಟಿಯಿಂದ ಕೇಸ್‌ ದಾಖಲು- ದೂರಲ್ಲಿ ಗಂಭೀರ ಆರೋಪ

ಕಟಕ್: ಒಡಿಶಾದ ಆಡಳಿತ ಪಕ್ಷ ಬಿಜು ಜನತಾದಳದ (ಬಿಜೆಡಿ) ಸಂಸದ ಅನುಭವ್ ಮೊಹಂತಿ ಅವರ ಮೇಲೆ ಕೌಟುಂಬಿಕ ದೌರ್ಜನ್ಯದ ಆರೋಪ ಬಂದಿದೆ. ಇವರ ವಿರುದ್ಧ ಪತ್ನಿ ಕೇಸು ದಾಖಲು ಮಾಡಿದ್ದಾರೆ. ಒಡಿಯಾ ಚಲನಚಿತ್ರ ನಟಿ ವರ್ಷಾ ಪ್ರಿಯದರ್ಶಿನಿ ಅವರು ತಮ್ಮ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಮಾಡಿದ್ದು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೊಹಂತಿ ಕೂಡ ಚಿತ್ರನಟ. ಇವರ ವಿವಾಹ 2014ರಲ್ಲಿ ನಡೆದಿದೆ. ಪತ್ನಿ ವರ್ಷಾ ಸಬ್ ಡಿವಿಶನಲ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ‌ನಲ್ಲಿ ದೂರು … Continue reading ಸ್ತ್ರೀಲೋಲ, ಮದ್ಯವ್ಯಸನಿ ಸಂಸದ ಪತಿಗೆ ಶಿಕ್ಷೆ ನೀಡಿ: ನಟಿಯಿಂದ ಕೇಸ್‌ ದಾಖಲು- ದೂರಲ್ಲಿ ಗಂಭೀರ ಆರೋಪ