ಭಾರಿ ಸಂಚಲನ ಸೃಷ್ಟಿಸಿದ್ದ ಉ.ಪ್ರದೇಶದ ಹಾಥರಾಸ್​, ಲಖೀಂಪುರ ಕ್ಷೇತ್ರಗಳಲ್ಲಿ ಅಚ್ಚರಿಯ ಬೆಳವಣಿಗೆ…

ಲಖನೌ: ಉತ್ತರ ಪ್ರದೇಶ ಎಂದಾಕ್ಷಣ ನೆನಪಾಗುವುದು ಹಾಥರಾಸ್​ ಮತ್ತು ಲಖೀಂಪುರ. ಗ್ಯಾಂಗ್​ರೇಪ್​ ಪ್ರಕರಣದಲ್ಲಿ ಕಳೆದ ವರ್ಷ ಹಾಥರಾಸ್​ ಬಿಜೆಪಿ ಸರ್ಕಾರವನ್ನು ಭಾರಿ ಮುಜುಗರಕ್ಕೆ ಈಡು ಮಾಡಿದ್ದರೆ, ಕೃಷಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾಚಾರ ಪ್ರಕರಣದಿಂದ ಲಖೀಂಪುರ ವಿದೇಶಗಳಲ್ಲಿಯೂ ಸಂಚಲನ ಸೃಷ್ಟಿಸಿತ್ತು. ವಿರೋಧ ಪಕ್ಷಗಳು ಈ ಎರಡು ಪ್ರದೇಶಗಳನ್ನು ಮುಂದಿಟ್ಟುಕೊಂಡು ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಮೇಲೆ ಹರಿಹಾಯ್ದಿದ್ದವು. ಮಾತ್ರವಲ್ಲದೇ ಚುನಾವಣೆ ವೇಳೆಯೂ ಈ ಪ್ರಕರಣಗಳನ್ನೇ ಬಂಡವಾಳ ಮಾಡಿಕೊಂಡು ಪ್ರಚಾರ ನಡೆಸಿದ್ದವು. ‘ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ಈ … Continue reading ಭಾರಿ ಸಂಚಲನ ಸೃಷ್ಟಿಸಿದ್ದ ಉ.ಪ್ರದೇಶದ ಹಾಥರಾಸ್​, ಲಖೀಂಪುರ ಕ್ಷೇತ್ರಗಳಲ್ಲಿ ಅಚ್ಚರಿಯ ಬೆಳವಣಿಗೆ…