ಡೆಂಘೆಗೆ ಬಲಿಯಾದ ಶಾಸಕಿ: ಕಾಂಗ್ರೆಸ್‌ನಲ್ಲಿ ಗೆಲುವು ಸಾಧಿಸಿದ್ದ ಇವರು ಬಿಜೆಪಿಯಲ್ಲಿಯೂ ಜಯಭೇರಿ ಬಾರಿಸಿದ್ದರು

ಅಹಮದಾಬಾದ್: ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದ ಆಶಾ ಪಟೇಲ್ ಡೆಂಘೆಗೆ ಬಲಿಯಾಗಿದ್ದಾರೆ. ಎರಡು ದಿನಗಳಿಂದ ಇವರು ಡೆಂಘೆಯಿಂದ ಬಳಲುತ್ತಿದ್ದರು. ಅವರನ್ನು ಅಹಮದಾಬಾದ್‍ನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ತೀವ್ರವಾಗಿ ಅಸ್ವಸ್ಥರಾಗಿದ್ದ ಆಶಾ ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ವೈದ್ಯರ ತಂಡವು ಆಶಾ ಅವರಿಗೆ ಹೆಚ್ಚಿನ ನಿಗಾ ವಹಿಸಿ ಚಿಕಿತ್ಸೆ ಕೊಟ್ಟರೂ ಅವರ ಪ್ರಯತ್ನ ಫಲಿಸಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ನಿತಿನ್‌ ಪಟೇಲ್‌ ತಿಳಿಸಿದ್ದಾರೆ. ಆಶಾ ಪಟೇಲ್ 2017ರಲ್ಲಿ … Continue reading ಡೆಂಘೆಗೆ ಬಲಿಯಾದ ಶಾಸಕಿ: ಕಾಂಗ್ರೆಸ್‌ನಲ್ಲಿ ಗೆಲುವು ಸಾಧಿಸಿದ್ದ ಇವರು ಬಿಜೆಪಿಯಲ್ಲಿಯೂ ಜಯಭೇರಿ ಬಾರಿಸಿದ್ದರು