ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಬಿಜೆಪಿ ಮುಖಂಡ ನೇಣುಬಿಗಿದ ಸ್ಥಿತಿಯಲ್ಲಿ!

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಲೇ ಸಾಗಿದೆ. ನಿನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಅಶೋಕ್ ದಿಂಡಾ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ. ಅದರ ಬೆನ್ನಲ್ಲೇ ಇದೀಗ ಬೆಜೆಪಿ ಮುಖಂಡ ಉದಯ್​ ದುಬೆ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ! ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸುತ್ತಿರುವ ನಂದಿಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಂಗಾಳದಲ್ಲಿ ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿದ್ದ ಬೆನ್ನಲ್ಲೇ ನಿಗೂಢವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದವರು ಬಿಜೆಪಿ ಮುಖಂಡ ಉದಯ್​ ದುಬೆ. ಇದು … Continue reading ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಬಿಜೆಪಿ ಮುಖಂಡ ನೇಣುಬಿಗಿದ ಸ್ಥಿತಿಯಲ್ಲಿ!