ತಾಳಿ ಕಟ್ಟುವ ಮೊದಲು ಬಾಲಕಿಗೆ ಜೀವದಾನ- ಮದುಮಗನಿಂದ ನಡೆಯಿತು ಒಂದು ಅಪೂರ್ವ ಕಾರ್ಯ

ಲಖನೌ: ರಕ್ತದಾನ ಶ್ರೇಷ್ಠದಾನ ಎನ್ನುವ ಮಾತಿದೆ. ಅಪಘಾತದಲ್ಲಿ ಗಾಯಾಳುವಾಗಿ ಅಥವಾ ಇನ್ನಾವುದೋ ಸಂದರ್ಭಗಳಲ್ಲಿ ಸೂಕ್ತ ಸಮಯದಲ್ಲಿ ರಕ್ತ ಸಿಗದೇ ಎಷ್ಟೋ ಮಂದಿ ಮೃತಪಡುವುದು ಇದೆ. ರಕ್ತದಾನದ ಬಗ್ಗೆ ಅನೇಕ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಹಲವರಿಗೆ ರಕ್ತ ನೀಡಿದರೆ ತಮ್ಮ ಜೀವಕ್ಕೆ ಅಪಾಯ ಆಗಬಹುದು ಎಂದು ತಪ್ಪು ಕಲ್ಪನೆ ಇದೆ. ಆದರೆ ಇಲ್ಲೊಬ್ಬ ಮದುಮಗ ಮದುವೆಯ ದಿನವೇ ಬಾಲಕಿಯೊಬ್ಬಳ ಜೀವ ಉಳಿಸಿ ನಂತರ ಮಂಟಪಕ್ಕೆ ಬಂದು ಮದುವೆ ಕಾರ್ಯ ಮುಗಿಸಿದ್ದಾನೆ. ಇದೀಗ ಈ ಮದುಮಗನಿಗೆ ಸಹಸ್ರಾರು ಮಂದಿಯ ಆಶೀರ್ವಾದ … Continue reading ತಾಳಿ ಕಟ್ಟುವ ಮೊದಲು ಬಾಲಕಿಗೆ ಜೀವದಾನ- ಮದುಮಗನಿಂದ ನಡೆಯಿತು ಒಂದು ಅಪೂರ್ವ ಕಾರ್ಯ