ಶಾಂಘೈ ವೇದಿಕೆಯಲ್ಲಿ ಭಾರತ ಬೆಂಬಲಿಸಿದ ರಷ್ಯಾ: ಪಾಕ್, ಚೀನಾಕ್ಕೆ ಭಾರಿ ಮುಖಭಂಗ

ನವದೆಹಲಿ: ಇಂದು ನಡೆದಿರುವ ಶಾಂಘೈ ಸಹಕಾರ ಒಕ್ಕೂಟ (ಎಸ್ ಸಿಒ) ಸಭೆಯಲ್ಲಿ ಪಾಕಿಸ್ತಾನವು ಭಾರತದ ವಿಷಯವನ್ನು ಎತ್ತಲು ಮುಂದಾಗುತ್ತಿದ್ದಂತೆಯೇ ಅದಕ್ಕೆ ಭಾರಿ ಮುಖಭಂಗ ಆಗಿರುವ ಘಟನೆ ನಡೆದಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ದೇಶಗಳ ಮುಖಂಡರ ಜತೆ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಏಕಾಏಕಿ ಭಾರತ ಮತ್ತು ತನ್ನ ನಡುವಿನ ವಿಷಯ ಎತ್ತಲು ಮುಂದಾಯಿತು. ಆಗ ತಕ್ಷಣ ದೆಹಲಿಯಲ್ಲಿರುವ ರಷ್ಯಾದ ಡೆಪ್ಯುಟಿ ರಾಯಭಾರಿ ರೋಮನ್ ಎನ್ ಬಾಬುಷ್ಕಿನ್ ಮಧ್ಯೆ ಪ್ರವೇಶಿಸಿ, ಇದು ಶಾಂಘೈ ಸಹಕಾರ ಸಂಸ್ಥೆ ವೇದಿಕೆ. … Continue reading ಶಾಂಘೈ ವೇದಿಕೆಯಲ್ಲಿ ಭಾರತ ಬೆಂಬಲಿಸಿದ ರಷ್ಯಾ: ಪಾಕ್, ಚೀನಾಕ್ಕೆ ಭಾರಿ ಮುಖಭಂಗ