ಪ್ಯಾಂಟ್‌ ಜಿಪ್‌ ತೆಗೆಯುವುದು, ಬಟ್ಟೆಯ ಮೇಲಿನಿಂದ ಅಂಗ ಮುಟ್ಟುವುದು… ವಿವಾದಿತ ಲೇಡಿ ಜಡ್ಜ್‌ಗೆ ಬಡ್ತಿ ಕಟ್‌!

 ಮುಂಬೈ: ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳಕ್ಕೆ ಸಂಬಂಧಿತ ಪ್ರಕರಣಗಳಲ್ಲಿ ವಿವಾದಾತ್ಮಕ ತೀರ್ಪುಗಳನ್ನು ನೀಡಿ ದೇಶಾದ್ಯಂತೆ ಚರ್ಚೆಗೆ ಗ್ರಾಸವಾಗಿರುವ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ ಪುಷ್ಪಾ ಗನೆಡಿವಾಲಾ ಅವರು ಇಂದಿನಿಂದ ಕಾಯಂ ನ್ಯಾಯಮೂರ್ತಿಯಾಗಿ ಬಡ್ತಿ ಹೊಂದಬೇಕಿತ್ತು. ಎರಡು ವರ್ಷಗಳ ಕಾಲ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ನಂತರ ನಿನ್ನೆ ಶುಕ್ರವಾರ (ಫೆ.12) ಅವರು ಕಾಯಂ ನ್ಯಾಯಮೂರ್ತಿಯಾಗಬೇಕಿತ್ತು. ಆದರೆ ಇದೀಗ ಮೊದಲೇ ಸುಪ್ರೀಂಕೋರ್ಟ್‌ ಹೇಳಿದಂತೆ ಅವರನ್ನು ಮತ್ತೆ ಒಂದು ವರ್ಷದವರೆಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿಯೇ ಕೆಲಸ ನಿರ್ವಹಿಸಬೇಕು ಎಂದು ಆದೇಶ ಹೊರಡಿಸಲಾಗಿದೆ. ಪೋಕ್ಸೊ … Continue reading ಪ್ಯಾಂಟ್‌ ಜಿಪ್‌ ತೆಗೆಯುವುದು, ಬಟ್ಟೆಯ ಮೇಲಿನಿಂದ ಅಂಗ ಮುಟ್ಟುವುದು… ವಿವಾದಿತ ಲೇಡಿ ಜಡ್ಜ್‌ಗೆ ಬಡ್ತಿ ಕಟ್‌!