ಸಂಸತ್ತಿನಲ್ಲಿ ನಡೆಯಲಿರುವ ರಾಷ್ಟ್ರಪತಿ ಭಾಷಣಕ್ಕೆ ಬಹಿಷ್ಕಾರ: 16 ಪಕ್ಷಗಳು ಸನ್ನದ್ಧ!

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ (ಜನವರಿ 29) ಆರಂಭಗೊಳ್ಳಲಿದೆ. ಇದರ ಹಿನ್ನೆಲೆಯಲ್ಲಿ ಮೊದಲ ದಿನ ರಾಷ್ಟ್ರಪತಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಈ ಭಾಷಣಕ್ಕೆ ಬಹಿಷ್ಕಾರ ಹಾಕಲು 16 ವಿರೋಧ ಪಕ್ಷಗಳು ಸಿದ್ಧವಾಗಿವೆ. ಈ ಕುರಿತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮಾಹಿತಿ ನೀಡಿದ್ದಾರೆ. ಬಿಜೆಟ್​ ಅಧಿವೇಶನದ ಆರಂಭದಲ್ಲಿ ನಾಳೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​​ ಜಂಟಿ ಸದನವನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಕಾಂಗ್ರೆಸ್​ ಸೇರಿದಂತೆ 16 ವಿಪಕ್ಷಗಳು ಕಲಾಪ ಬಹಿಷ್ಕರಿಸಲು ತೀರ್ಮಾನಿಸಿವೆ ಎಂದು … Continue reading ಸಂಸತ್ತಿನಲ್ಲಿ ನಡೆಯಲಿರುವ ರಾಷ್ಟ್ರಪತಿ ಭಾಷಣಕ್ಕೆ ಬಹಿಷ್ಕಾರ: 16 ಪಕ್ಷಗಳು ಸನ್ನದ್ಧ!