ಅವಳಿ ಮಕ್ಕಳಿಗೆ ಜನ್ಮ ನೀಡಿದ ಯುವತಿ, ಆದ್ರೆ ಅಪ್ಪ ಮಾತ್ರ ಬೇರೆ ಬೇರೆ… ಇದೆಂಥ ವಿಚಿತ್ರ ಅಂತೀರಾ?

ಬ್ರೆಜಿಲ್​: ಜಗತ್ತಿನಲ್ಲಿ ಕೆಲವೊಮ್ಮೆ ಯಾರೂ ಊಹಿಸದ ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂಥದ್ದೇ ಒಂದು ವಿಚಿತ್ರ ನಡೆದಿದೆ ಬ್ರೆಜಿಲ್​ನಲ್ಲಿ. 19 ವರ್ಷದ ಯುವತಿಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ, ಆದರೆ ಅಚ್ಚರಿಯ ವಿಷಯ ಎಂದರೆ ಈಕೆಯ ಅವಳಿ ಮಕ್ಕಳ ತಂದೆಯಂದಿರು ಮಾತ್ರ ಬೇರೆ ಬೇರೆ! ಒಂದೇ ದಿನದಲ್ಲಿ ಇಬ್ಬರು ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರಿಂದ ಹೀಗೆ ಬೇರೆ ಬೇರೆ ವ್ಯಕ್ತಿಗಳಿಂದ ಒಟ್ಟಿಗೆ ಅವಳಿ ಮಕ್ಕಳು ಹುಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಋತುಚಕ್ರ ಮುಗಿದ ಕೆಲವೇ ದಿನಗಳಲ್ಲಿ ಒಂದೇ ದಿನ … Continue reading ಅವಳಿ ಮಕ್ಕಳಿಗೆ ಜನ್ಮ ನೀಡಿದ ಯುವತಿ, ಆದ್ರೆ ಅಪ್ಪ ಮಾತ್ರ ಬೇರೆ ಬೇರೆ… ಇದೆಂಥ ವಿಚಿತ್ರ ಅಂತೀರಾ?