ಬ್ರಿಟನ್​ ಪ್ರಧಾನಿಗೆ ಸಂಬಳ ಸಾಕಾಗುತ್ತಿಲ್ಲವಂತೆ! ಇನ್ಫಿ ಅಳಿಯನಿಗೆ ಒಲಿಯಲಿದೆಯೇ ಈ ಪಟ್ಟ?

ಲಂಡನ್ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ವಿರುದ್ಧ ಕೋವಿಡ್​ ನಿಭಾಯಿಸುವಲ್ಲಿ ವಿಫಲವಾಗಿರುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಈ ಬೆನ್ನಲ್ಲೇ ಅವರೀಗ ರಾಜೀನಾಮೆಯತ್ತ ಒಲವು ತೋರಿದ್ದಾರೆ. ತಮಗೆ ಈಗ ಸಿಗುತ್ತಿರುವ ಸಂಬಳ ಸಾಕಾಗುತ್ತಿಲ್ಲ, ಈ ಸಂಬಳದಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ ಎಂಬ ಕಾರಣವನ್ನು ನೀಡಿರುವ ಬೋರಿಸ್​, ತಾವು ಪ್ರಧಾನಿ ಹುದ್ದೆಯನ್ನು ತ್ಯಜಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಹೀಗೆ ಆದರೆ ಇನ್​ಫೋಸಿಸ್​ ಅಧ್ಯಕ್ಷ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಾಕ್ ಅವರು ಪ್ರಧಾನಿಯಾಗುವ ಸಾಧ್ಯತೆ ಹೆಚ್ಚಿದೆ ಎಂದೇ ಹೇಳಲಾಗುತ್ತಿದೆ. … Continue reading ಬ್ರಿಟನ್​ ಪ್ರಧಾನಿಗೆ ಸಂಬಳ ಸಾಕಾಗುತ್ತಿಲ್ಲವಂತೆ! ಇನ್ಫಿ ಅಳಿಯನಿಗೆ ಒಲಿಯಲಿದೆಯೇ ಈ ಪಟ್ಟ?