ಬಸ್ ಒಳಗೆ ಆಡುತ್ತಿದ್ದ ಬಾಲಕಿಯ ರೇಪ್​ ಮಾಡಿ ಗೋಣಿ ಚೀಲದಲ್ಲಿ ತುಂಬಿಟ್ಟ ಚಾಲಕ!

ಮುಂಬೈ: ಐಷಾರಾಮಿ ಬಸ್ ಚಾಲಕನೊಬ್ಬ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗೋಣಿ ಚೀಲದೊಳಗೆ ತುಂಬಿಸಿ ಮುಂಬೈ-ಅಹಮದಾಬಾದ್ ಹೆದ್ದಾರಿಯ ವಾಲೀವ್ ಬಳಿ ಪೆಟ್ರೋಲ್ ಪಂಪ್ ಬಳಿ ಎಸೆದಿರುವ ಭಯಾನಕ ಘಟನೆ ನಡೆದಿದೆ. ಭಯಂದರ್​ನ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಐಷಾರಾಮಿ ಬಸ್ ಒಳಗೆ ಬಾಲಕಿ ಆಟವಾಡುತ್ತಿದ್ದಳು. ಈಕೆಯ ಜತೆಗೆ ಇತರ ಮಕ್ಕಳೂ ಆಟವಾಡುತ್ತಿದ್ದರು. ಇದೇ ವೇಳೆ ಚಾಲಕ ಬಂದಾಗ ಉಳಿದ ಮಕ್ಕಳು ಬಸ್​ನಿಂದ ಇಳಿದಿದ್ದಾರೆ. ಆದರೆ ಬಾಲಕಿ ಮಾತ್ರ ಇಳಿಯಲು ಆಗದೇ ಒಳಗೇ ಉಳಿದುಬಿಟ್ಟಿದ್ದಾಳೆ. ಬಸ್ಸು … Continue reading ಬಸ್ ಒಳಗೆ ಆಡುತ್ತಿದ್ದ ಬಾಲಕಿಯ ರೇಪ್​ ಮಾಡಿ ಗೋಣಿ ಚೀಲದಲ್ಲಿ ತುಂಬಿಟ್ಟ ಚಾಲಕ!