ಸಿಎಎ ವಿರೋಧಿ ಹೋರಾಟಕ್ಕೆ ಕಿಡಿ ಹೊತ್ತಿಸಿದ್ದ ಆರೋಪ: ಡಾ. ಖಾನ್‌ ಮಧ್ಯರಾತ್ರಿ ಬಿಡುಗಡೆ

ನವದೆಹಲಿ: ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿವಾದ ಭುಗಿಲೆದ್ದಿತ್ತು. ಈ ಸಮಯದಲ್ಲಿ ಅಲೀಗಢದ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ, ಈ ವಿವಾದ ಇನ್ನಷ್ಟು ಉಲ್ಭಣಗೊಳ್ಳಲು ಕಾರಣವಾಗಿರುವ ಆರೋಪ ಹೊತ್ತಿದ್ದ ಡಾ. ಕಫೀಲ್‌ ಖಾನ್‌ ಅವರನ್ನು ನಿನ್ನೆ ಮಧ್ಯರಾತ್ರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಎಂಟು ತಿಂಗಳಿನಿಂದ ಜೈಲಿನಲ್ಲಿ ಡಾ.ಖಾನ್‌ ಅವರ ಬಿಡುಗಡೆಗೆ ಅಲಹಾಬಾದ್ ಹೈಕೋರ್ಟ್ ನಿರ್ದೇಶಿಸಿದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿದ್ದ ಕಫೀಲ್ ಖಾನ್ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ … Continue reading ಸಿಎಎ ವಿರೋಧಿ ಹೋರಾಟಕ್ಕೆ ಕಿಡಿ ಹೊತ್ತಿಸಿದ್ದ ಆರೋಪ: ಡಾ. ಖಾನ್‌ ಮಧ್ಯರಾತ್ರಿ ಬಿಡುಗಡೆ