ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ

ಜೈಪುರ: ಅತ್ಯಾಚಾರಕ್ಕೊಳಗಾದ ಯುವತಿ ತನ್ನ ಮೇಲೆ ಆಗಿರುವ ಅನ್ಯಾಯದ ವಿರುದ್ಧ ದೂರು ದಾಖಲು ಮಾಡಲು ಬಂದರೆ, ಪೊಲೀಸ್​ ಅಧಿಕಾರಿ ದೂರು ದಾಖಲು ಮಾಡಬೇಕಿದ್ದರೆ ನನ್ನ ಜತೆ ಮಲಗು ಎಂದು ಹೇಳಿರುವ ಭಯಾನಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಕಾಮುಕ ಎಸಿಪಿಯ ಹೆಸರು ಕೈಲಾಶ್​ ಬೊಹರಾ. ಮಹಿಳಾ ದೌರ್ಜನ್ಯ ವಿರುದ್ದದ ವಿಶೇಷ ತಂಡದ ಎಸಿಪಿಯಾಗಿದ್ದ ಬೋಹರಾ ಇಂಥದ್ದೊಂದು ನೀಚ ಕೃತ್ಯ ಎಸಗಿದ್ದು, ಈತನ ವಿರುದ್ಧ ಸಂತ್ರಸ್ತೆ ಉನ್ನತ ಅಧಿಕಾರಿಗಳಲ್ಲಿ ದೂರು ದಾಖಲು ಮಾಡಿದ್ದಳು. ಇದನ್ನು ಗಂಭೀರವಾಗಿ ಪರಿಗಣಿಸಿರುವ … Continue reading ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ