VIDEO: ಮಂಡ್ಯದಲ್ಲೊಂದು ಅಮಾನವೀಯ ಘಟನೆ- ಎಲ್ಲರೆದುರು ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿ ಕೂಡಿಹಾಕಿ ಥಳಿಸಿದ ಶಿಕ್ಷಕಿ!

ಮಂಡ್ಯ: ಇಡೀ ಶಿಕ್ಷಕ ಸಮುದಾಯವೇ ತಲೆತಗ್ಗಿಸುವಂಥ ಹೇಯ ಕೃತ್ಯವೊಂದು ಮಂಡ್ಯದಲ್ಲಿ ನಡೆದಿದೆ. ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಮುಖ್ಯಶಿಕ್ಷಕಿಯೊಬ್ಬರು ಕೊಠಡಿಯಲ್ಲಿ ಕೂಡಿ ಹಾಕಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎಂಟನೆಯ ತರಗತಿಯ ವಿದ್ಯಾರ್ಥಿನಿ ಮೊಬೈಲ್‌ ಫೋನ್‌ ತಂದಿದ್ದು ಮುಖ್ಯ ಶಿಕ್ಷಕಿ ಸ್ನೇಹಲತಾ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆಕೆಯ … Continue reading VIDEO: ಮಂಡ್ಯದಲ್ಲೊಂದು ಅಮಾನವೀಯ ಘಟನೆ- ಎಲ್ಲರೆದುರು ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿ ಕೂಡಿಹಾಕಿ ಥಳಿಸಿದ ಶಿಕ್ಷಕಿ!