ಶಾಸಕನ ಮೇಲೆ ಗ್ಯಾಂಗ್​ರೇಪ್​ ಆರೋಪ: ಗಾಯಕಿಯಿಂದ ದಾಖಲಾಯ್ತು ದೂರು

ಲಖನೌ: ಗಾಯಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವಿಜಯ್ ಮಿಶ್ರಾ ಮತ್ತು ಅವರ ಮಗ ಸೇರಿದಂತೆ ಮೂವರ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ. ಅಕ್ರಮ ಭೂ ಒತ್ತುವರಿ ಪ್ರಕರಣದಲ್ಲಿ ವಿಜಯ್ ಮಿಶ್ರಾ ಅವರನ್ನು ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಲಾಗಿತ್ತು. ಅವರು ಸದ್ಯ ಆಗ್ರಾ ಜೈಲಿನಲ್ಲಿ ಇದ್ದಾರೆ. ಇದೀಗ ಇವರ ವಿರುದ್ಧ ಅತ್ಯಾಚಾರದ ಕೇಸ್​ ದಾಖಲಾಗಿದೆ. ಉತ್ತರ ಪ್ರದೇಶ ಪೊಲೀಸರು 25 ವರ್ಷದ ಗಾಯಕಿಯೊಬ್ಬಳು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಇವರ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. … Continue reading ಶಾಸಕನ ಮೇಲೆ ಗ್ಯಾಂಗ್​ರೇಪ್​ ಆರೋಪ: ಗಾಯಕಿಯಿಂದ ದಾಖಲಾಯ್ತು ದೂರು