ಅನುಮತಿಯಿಲ್ಲದೇ ಸಿಬಿಐಗೆ ನೋ ಎಂಟ್ರಿ ಎಂದ ಮಹಾರಾಷ್ಟ್ರ

ಮುಂಬೈ: ಇನ್ನು ಮುಂದೆ ಯಾವುದೇ ಪ್ರಕರಣದ ತನಿಖೆಗಾಗಿ ಸಿಬಿಐ ಮಹಾರಾಷ್ಟ್ರವನ್ನು ಪ್ರವೇಶಿಸಿಸುವುದಕ್ಕೂ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಆದೇಶಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಾಗೂ ನಕಲಿ ಟಿಆರ್‌ಪಿ ಹಗರಣಗಳ ತನಿಖೆಯಲ್ಲಿ ಸಿಬಿಐ ಮಧ್ಯಪ್ರವೇಶದ ಬಳಿಕ ಇಂಥದ್ದೊಂದು ನಿರ್ಧಾರವನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐ ಅಧಿಕಾರಿಗಳು ಸರ್ಕಾರದ ಅನುಮತಿ ಇಲ್ಲದೆ ಪ್ರವೇಶಿಸಬಹುದೆಂಬ ಈ ಹಿಂದೆ ಇದ್ದಂಥ ಒಪ್ಪಿಗೆಯನ್ನು ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ. 1946ರ ದೆಹಲಿ ವಿಶೇಷ ಪೊಲೀಸ್ … Continue reading ಅನುಮತಿಯಿಲ್ಲದೇ ಸಿಬಿಐಗೆ ನೋ ಎಂಟ್ರಿ ಎಂದ ಮಹಾರಾಷ್ಟ್ರ