ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡೋದು ನಮ್‌ ಕರ್ತವ್ಯ; ಸಿಡಿ ಲೇಡಿ ನೆರವಿಗೆ ನಿಂತ ಸಚಿವೆ ಜೊಲ್ಲೆ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕೀಹೊಳಿಯವರ ಅಶ್ಲೀಲ ಸಿಡಿ ಕೇಸ್‌ನಲ್ಲಿ ಇರುವ ಯುವತಿಗೆ ರಕ್ಷಣೆ ಕೊಡುವುದಾಗಿ ಇದಾಗಲೇ ಕಾಂಗ್ರೆಸ್‌ನ ಹಲವಾರು ಶಾಸಕಿಯರು ಮುಂದೆ ಬಂದಿರುವ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಕೂಡ ರಕ್ಷಣೆ ನೀಡಲು ಮುಂದಾಗಿದ್ದಾರೆ. ನಮ್ಮ ಸರ್ಕಾರ ಸಿಡಿ ಪ್ರಕರಣದ ’ಸಂತ್ರಸ್ತೆ’ಗೆ ರಕ್ಷಣೆ ನೀಡುವುದಾಗಿ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಹೆಣ್ಣುಮಗಳಿಗೆ ಅನ್ಯಾಯ ಆಗಿದೆಯೇ ಎಂಬುದು ತನಿಖೆ ಆದಮೇಲೆ ಗೊತ್ತಾಗುತ್ತದೆ. ಆದರೆ, ಅವರಿಗೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ. ಅದನ್ನು ಮಾಡುತ್ತೇವೆ … Continue reading ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡೋದು ನಮ್‌ ಕರ್ತವ್ಯ; ಸಿಡಿ ಲೇಡಿ ನೆರವಿಗೆ ನಿಂತ ಸಚಿವೆ ಜೊಲ್ಲೆ