ಸ್ನಾತಕೋತ್ತರ ಪದವೀಧರರಿಗೆ ಗುಡ್‌ನ್ಯೂಸ್‌: ಕೇಂದ್ರ ಸರ್ಕಾರದಿಂದ 177 ಹುದ್ದೆಗಳಿಗೆ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಿಂದ (ಯುಪಿಎಸ್​ಸಿ) ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಲವು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸ್ನಾತಕೋತ್ತರ ಪದವೀಧರರಿಗೆ ಅವಕಾಶಗಳಿದ್ದು, ಅರ್ಹತೆ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು ಹುದ್ದೆಗಳು: 177 ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಕೃಷಿ ಇಲಾಖೆ, ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆ, ಕಾರ್ವಿುಕ ಮತ್ತು ಉದ್ಯೋಗ ಸಚಿವಾಲಯ, ಗಣಿ ಸಚಿವಾಲಯದ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ ಘಟಕಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. … Continue reading ಸ್ನಾತಕೋತ್ತರ ಪದವೀಧರರಿಗೆ ಗುಡ್‌ನ್ಯೂಸ್‌: ಕೇಂದ್ರ ಸರ್ಕಾರದಿಂದ 177 ಹುದ್ದೆಗಳಿಗೆ ಆಹ್ವಾನ