ಬೆಟ್ಟಿಂಗ್​ ಜಾಹೀರಾತುದಾರರಿಗೆ ಶಾಕ್​ ನೀಡಿದ ಕೇಂದ್ರ ಸರ್ಕಾರ: ಇನ್ಮುಂದೆ ನಿಷೇಧ- ಇಲ್ಲದಿದ್ರೆ ಕಠಿಣ ಕ್ರಮ

ನವದೆಹಲಿ: ಟಿವಿ, ವೆಬ್‍ಸೈಟ್‍ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಬೆಟ್ಟಿಂಗ್ ಸೈಟ್‌ಗಳ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಸುದ್ದಿ ವೆಬ್‌ಸೈಟ್‌ಗಳು, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮತ್ತು ಖಾಸಗಿ ಚಾನೆಲ್‌ಗಳಿಗೆ ಸೂಚನೆ ನೀಡಿದೆ. ಸ್ಯಾಟಲೈಟ್ ಟಿವಿ ಮತ್ತು ಒಟಿಟಿ ಪ್ಲಾಟ್‍ಫಾರ್ಮ್‍ಗಳಾದ ನೆಟ್‍ಫ್ಲಿಕ್ಸ್, ಹಾಟ್‍ಸ್ಟಾರ್, ಅಮೆಜಾನ್ ಪ್ರೈಮ್ ವೀಡಿಯೋ ಸೇರಿದಂತೆ ಇತರ ಡಿಜಿಟಲ್ ಮಾಧ್ಯಮಗಳಿಗೆ ಇದು ಅನ್ವಯ ಆಗುತ್ತದೆ. ಈ ಜಾಹೀರಾತುಗಳು ಪ್ರೇಕ್ಷಕರನ್ನು … Continue reading ಬೆಟ್ಟಿಂಗ್​ ಜಾಹೀರಾತುದಾರರಿಗೆ ಶಾಕ್​ ನೀಡಿದ ಕೇಂದ್ರ ಸರ್ಕಾರ: ಇನ್ಮುಂದೆ ನಿಷೇಧ- ಇಲ್ಲದಿದ್ರೆ ಕಠಿಣ ಕ್ರಮ