ಪಿಡಿಎಫ್ ಜನಕ, ಅಡೋಬ್ ಸಹ ಸಂಸ್ಥಾಪಕ ಚಾರ್ಲ್ಸ್ ಇನ್ನಿಲ್ಲ

ಓಹಿಯೊ (ಅಮೆರಿಕ): ಕಂಪ್ಯೂಟರ್​ನಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ತೀರಾ ಚಿರಪರಿಚಿತವಾಗಿರುವ ಪಿಡಿಎಫ್​, ಫೋಟೋಷಾಪ್​ನಂಥ ಹಲವಾರು ಸಾಫ್ಟ್​ವೇರ್​ಗಳನ್ನು ಅಭಿವೃದ್ಧಿಪಡಿಸಿರುವ ವಿಶ್ವಪ್ರಸಿದ್ಧ ಅಡೋಬ್‌ ಕಂಪೆನಿಯ ಸಹಸಂಸ್ಥಾಪಕ ಚಾರ್ಲ್ಸ್ ಚುಕ್‌ಗೆಶ್ಕೆ ಇನ್ನಿಲ್ಲ. ಇವರಿಗೆ 81 ವರ್ಷ ವಯಸ್ಸಾಗಿತ್ತು. ಬರಹ ಅಥವಾ ಚಿತ್ರವನ್ನು ಪೋರ್ಟೆಬಲ್‌ ಡಾಕ್ಯುಮೆಂಟ್‌ ಫಾರ್ಮೆಟ್​ಗೆ (ಪಿಡಿಎಫ್‌)ಪರಿವರ್ತಿಸುವ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿದ್ದ ಇವರು, ಕಂಪ್ಯೂಟರ್​ ಲೋಕಕ್ಕೆ ಅಪಾರ ಕೊಡುಗೆ ನೀಡಿದವರು. ಪಿಡಿಎಫ್‌ನಂಥ ಸಾಫ್ಟ್​ವೇರ್​ನಿಂದಾಗಿ ಸಂವಹನ ಕ್ಷೇತ್ರದಲ್ಲಿ ಕ್ರಾಂತಿ ಉಂಟು ಮಾಡಿದವರು ಇವರು. ಪಿಡಿಎಫ್‌ ಸಾಫ್ಟ್‌ವೇರ್‌ ಬಂದ ಬಳಿಕ ಬರಹ ಹಾಗೂ ಚಿತ್ರಗಳನ್ನು ಪೇಪರ್‌ … Continue reading ಪಿಡಿಎಫ್ ಜನಕ, ಅಡೋಬ್ ಸಹ ಸಂಸ್ಥಾಪಕ ಚಾರ್ಲ್ಸ್ ಇನ್ನಿಲ್ಲ