ಕಣ್ಣಲ್ಲಿ ಕಣ್ಣಿಟ್ಟು ಕಾಯ್ತಿದ್ರೂ ಸಿಕ್ತಿಲ್ಲ ಚಿರತೆ: ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ 22 ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಗಾಲ್ಫ್ ಮೈದಾನದ ಸಮೀಪ 22 ಶಾಲೆಗಳು ಇದ್ದು, ಇವುಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ವಿಶ್ವೇಶ್ವರ ನಗರ, ಸಹ್ಯಾದ್ರಿ … Continue reading ಕಣ್ಣಲ್ಲಿ ಕಣ್ಣಿಟ್ಟು ಕಾಯ್ತಿದ್ರೂ ಸಿಕ್ತಿಲ್ಲ ಚಿರತೆ: ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ