ತಮಿಳುನಾಡು ಫೈಟ್‌: ಕೊಳತ್ತೂರಿನಲ್ಲಿ ಸ್ಟಾಲಿನ್‌ ಮುನ್ನಡೆ, ಕೊಯಮತ್ತೂರಿನಲ್ಲಿ ಕಮಲ್‌ ಹಾಸನ್‌ ಹಿನ್ನಡೆ

ಚೆನ್ನೈ: ತಮಿಳುನಾಡಿನ 234 ವಿಧಾನಸಭಾಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಎರಡನೆಯ ಸುತ್ತಿನ ಮತ ಎಣಿಕೆ ಮುಗಿದಿದೆ. ಈ ಸಂದರ್ಭದಲ್ಲಿ ಬಹು ಕುತೂಹಲ ಕೆರಳಿಸಿರುವ ಕೊಳತ್ತೂರಿನಲ್ಲಿ ಸ್ಟಾಲಿನ್‌ ಮುನ್ನಡೆ ಸಾಧಿಸಿದ್ದಾರೆ. ಕೊಯಮತ್ತೂರಿನಲ್ಲಿ ಕಮಲ ಹಾಸನ್‌ಗೆ ತೀವ್ರ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ನ ಮಯೂರ್‌ ಜಯಕುಮಾರ್‌ ಮುನ್ನಡೆಯಲ್ಲಿದ್ದಾರೆ. ತಮಿಳುನಾಡಿನ ಅನಭಿಷಿಕ್ತ ದೊರೆಗಳು ಎಂದು ಎನಿಸಿಕೊಂಡಿದ್ದ ಎರಡು ಬಲಾಢ್ಯ ಸ್ಥಳೀಯ ಪಕ್ಷಗಳನ್ನು ಕಟ್ಟಿ ಬೆಳೆಸಿದ ಎಂ ಕರುಣಾನಿಧಿ ಮತ್ತು ಜೆ ಜಯಲಲಿತಾ ಇಬ್ಬರೂ ಇಲ್ಲ. … Continue reading ತಮಿಳುನಾಡು ಫೈಟ್‌: ಕೊಳತ್ತೂರಿನಲ್ಲಿ ಸ್ಟಾಲಿನ್‌ ಮುನ್ನಡೆ, ಕೊಯಮತ್ತೂರಿನಲ್ಲಿ ಕಮಲ್‌ ಹಾಸನ್‌ ಹಿನ್ನಡೆ