ಮೈಮೇಲೆ ಏನೋ ಹರಿದಂತಾಯ್ತು-ಕಣ್ಣುಬಿಟ್ಟು ನೋಡಿದ್ರೆ ಕಾಳಿಂಗ ಸರ್ಪ! ಕೊಪ್ಪದಲ್ಲಿ ಬೆಚ್ಚಿಬೀಳೋ ಘಟನೆ

ಚಿಕ್ಕಮಗಳೂರು: ರಾತ್ರಿ ಮಲಗಿದ್ದಾಗ ಮೈಮೇಲೆ ಏನೋ ಹರಿದಂತಾಗಿ, ಏನೋ ಇರಬಹುದು ಎಂದು ಸುಮ್ಮನಾಗಿ ಬೆಳಗ್ಗೆ ನೋಡಿದಾಗ ಮನೆಯಲ್ಲಿಯೇ ಕಾಳಿಂಗ ಸರ್ಪ ಇದ್ದರೆ ಏನಾಗಬೇಡ? ನೆನೆಸಿಕೊಂಡರೂ ಮೈಯೆಲ್ಲಾ ಝುಂ ಎನ್ನುವ ಅನುಭವ ಆಗುತ್ತದೆಯಲ್ಲವೆ? ಆದರೆ ನಿಜವಾಗಿಯೂ ಅಂಥದ್ದೊಂದು ಘಟನೆ ನಡೆದಿದೆ. ಅದೂ ನಮ್ಮ ಕರ್ನಾಟಕದಲ್ಲಿಯೇ! ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದಯಂಬಳ್ಳಿಯಲ್ಲಿ ಈ ಬೆಚ್ಚಿಬೀಳುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಅಗಳಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದಯಂಬಳ್ಳಿ ಗ್ರಾಮದ ಸಂತೋಷ್ ಎಂಬುವವರ ಮನೆಯಲ್ಲಿ ನಾಗ ಎಂಬುವವರು ನಿನ್ನೆ ರಾತ್ರಿ … Continue reading ಮೈಮೇಲೆ ಏನೋ ಹರಿದಂತಾಯ್ತು-ಕಣ್ಣುಬಿಟ್ಟು ನೋಡಿದ್ರೆ ಕಾಳಿಂಗ ಸರ್ಪ! ಕೊಪ್ಪದಲ್ಲಿ ಬೆಚ್ಚಿಬೀಳೋ ಘಟನೆ