ಅಲ್ಹಾನನ್ನು ಮೆಚ್ಚಿಸಲು ಆರು ವರ್ಷದ ಸ್ವಂತ ಮಗುವನ್ನು ಭೀಕರವಾಗಿ ಕೊಂದ ಗರ್ಭಿಣಿ ಶಿಕ್ಷಕಿ!

ಪಾಲಕ್ಕಾಡ್: ಜನರು ಹೆಚ್ಚೆಚ್ಚು ಶಿಕ್ಷಿತರಾದಷ್ಟೂ ಮೌಢ್ಯವೂ ಹೆಚ್ಚುತ್ತಿದೆ ಎನ್ನುವುದಕ್ಕೆ ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಭೀಕರ ಘಟನೆ ಸಾಕ್ಷಿಯಾಗಿತ್ತು. ಪ್ರಾಂಶುಪಾಲ ಹಾಗೂ ಗೋಲ್ಡ್‌ಮೆಡಲಿಸ್ಟ್‌ ದಂಪತಿ ಮೌಢ್ಯದ ಹೆಸರಿನಲ್ಲಿ ವಯಸ್ಸಿಗೆ ಬಂದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿದ್ದರು. ಇದೀಗ ಅಂಥದ್ದೇ ಒಂದು ಭಯಾನಕ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ. ಅಲ್ಹಾನನ್ನು ಮೆಚ್ಚಿಸುವುದಕ್ಕಾಗಿ ಗರ್ಭಿಣಿ ಶಿಕ್ಷಕಿಯೊಬ್ಬರು ತಮ್ಮ ಆರು ವರ್ಷದ ಮಗುವನ್ನು ಕೊಲೆ ಮಾಡಿದ್ದಾಳೆ! 30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಇಂಥದ್ದೊಂದು ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾಹನಿಗೆ … Continue reading ಅಲ್ಹಾನನ್ನು ಮೆಚ್ಚಿಸಲು ಆರು ವರ್ಷದ ಸ್ವಂತ ಮಗುವನ್ನು ಭೀಕರವಾಗಿ ಕೊಂದ ಗರ್ಭಿಣಿ ಶಿಕ್ಷಕಿ!