ಮಾಜಿ ಸಚಿವನಿಂದ ರೇಪ್​ ಆಗಿದೆ ಎಂದಾಕೆ ಕೋರ್ಟ್​ನಲ್ಲಿ ಇದೆಲ್ಲ ಸುಳ್ಳು ಅನ್ನೋದಾ? ವಕೀಲರೇ ದಂಗು!

ಲಖನೌ: ಬಿಜೆಪಿ ಮುಖಂಡ, ಮಾಜಿ ಸಚಿವ ಚಿನ್ಮಯಾನಂದ ವಿರುದ್ಧ ಕಳೆದ ವರ್ಷ ಅತ್ಯಾಚಾರದ ಆರೋಪ ಹೊರಿಸಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬಳು ಇದೀಗ ತನ್ನ ಮೇಲೆ ಅತ್ಯಾಚಾರ ನಡೆದೇ ಇಲ್ಲ ಎನ್ನುವ ಮೂಲಕ ಕೋರ್ಟ್​ನಲ್ಲಿ ವಕೀಲರನ್ನೇ ಅಚ್ಚರಿಗೆ ತಳ್ಳಿದ್ದಾಳೆ. 23 ವರ್ಷ ವಯಸ್ಸಿನ ಸ್ನಾತಕೋತ್ತರ ಕಾನೂನು ಪದವಿಧರೆಯಾಗಿರುವ ವಿದ್ಯಾರ್ಥಿನಿ ಇದೀಗ ಲಖನೌದ ಕೋರ್ಟ್​ನಲ್ಲಿ ವ್ಯತಿರಿಕ್ತ ಸಾಕ್ಷಿ ನುಡಿದಿದ್ದಾಳೆ. ನಿನ್ನೆ ಕೋರ್ಟ್​ಗೆ ಹಾಜರಾಗಿದ್ದ ಈಕೆ, ಸರ್ಕಾರಿ ವಕೀಲರು ಹೇಳುತ್ತಿರುವಂತೆ ಏನೂ ನಡೆದಿಲ್ಲ. ನಾನು ಅವರ ವಿರುದ್ಧ ಆರೋಪಗಳನ್ನು ಮಾಡಿಲ್ಲ ಎಂದು … Continue reading ಮಾಜಿ ಸಚಿವನಿಂದ ರೇಪ್​ ಆಗಿದೆ ಎಂದಾಕೆ ಕೋರ್ಟ್​ನಲ್ಲಿ ಇದೆಲ್ಲ ಸುಳ್ಳು ಅನ್ನೋದಾ? ವಕೀಲರೇ ದಂಗು!