ಚಿಟ್​ಫಂಡ್​ ವ್ಯವಹಾರ ನಡೆಸಿ ಲಕ್ಷಾಂತರ ರೂ. ಪಂಗನಾಮ- ವರ್ಷದ ಬಳಿಕ ಬೆಂಗಳೂರು ವಂಚಕಿ ಸೆರೆ!

ಬೆಂಗಳೂರು: ಅಲ್ಪ ಅವಧಿಯಲ್ಲಿ ಹೆಚ್ಚಿನ ದುಡ್ಡು ಮಾಡಬಹುದು ಎಂಬ ಆಮಿಷ ಒಡ್ಡಿ ಜನರನ್ನು ಅದರಲ್ಲಿಯೂ ಹೆಚ್ಚಾಗಿ ವೃದ್ಧರನ್ನು ವಂಚಿಸುತ್ತಿದ್ದ ಮಹಾವಂಚಕಿ ಬೆಂಗಳೂರಿನ ಲಕ್ಷ್ಮೀವಾಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಟ್ ಫಂಡ್ ಹೆಸರಿನಲ್ಲಿ ಹಲವಾರು ಮಂದಿಗೆ ಮೋಸ ಮಾಡಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಕೊಂಡು ನಂತರ ಬಡ್ಡಿ ಹಾಗೂ ಅಸಲು ಹಣವನ್ನು ನೀಡದೆ ಪರಾರಿಯಾಗಿದ್ದ ಈಕೆ ಕೊನೆಗೂ ಬೆಂಗಳೂರಿನ ರಾಜಾಜಿನಗರದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ವಾರಿಧಿ ಚಿಟ್ ಫಂಡ್ ಎಂಬ ಹೆಸರಿನಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ಲಕ್ಷ್ಮೀವಾಣಿ ಮೊದಲು … Continue reading ಚಿಟ್​ಫಂಡ್​ ವ್ಯವಹಾರ ನಡೆಸಿ ಲಕ್ಷಾಂತರ ರೂ. ಪಂಗನಾಮ- ವರ್ಷದ ಬಳಿಕ ಬೆಂಗಳೂರು ವಂಚಕಿ ಸೆರೆ!