ಪುನೀತ್​ ಬದುಕು ಆದರ್ಶಪ್ರಾಯ, ಶೀಘ್ರದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ- ಸಿಎಂ ಬೊಮ್ಮಾಯಿ

ಬೆಂಗಳೂರು: ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪುನೀತ್ ಅಭಿನಯದ ಸಿನಿಮಾ ಜೇಮ್ಸ್ ಚಿತ್ರಕ್ಕೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪುನೀತ್​ ಅವರನ್ನು ಕೊಂಡಾಡಿದರು. ಅಪ್ಪು ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು. ಅವರು ಬದುಕಿದ್ದಿದ್ದರೆ … Continue reading ಪುನೀತ್​ ಬದುಕು ಆದರ್ಶಪ್ರಾಯ, ಶೀಘ್ರದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ- ಸಿಎಂ ಬೊಮ್ಮಾಯಿ