ಕಲ್ಲಿದ್ದಲು ಹಗರಣ: ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು

ರಾಂಚಿ: 1999ರ ಜಾರ್ಖಂಡ್​ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್​ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ. ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ಅವರು … Continue reading ಕಲ್ಲಿದ್ದಲು ಹಗರಣ: ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು