ಕಾಲೇಜು ಯುವತಿ ಮೇಲೆ ಗುಂಡಿನ ದಾಳಿ- ಸಿಸಿಟಿವಿಯಲ್ಲಿ ದಾಖಲಾಯ್ತು ಭಯಾನಕ ದೃಶ್ಯ

ಚಂಡೀಗಢ: ಕಾಲೇಜಿನಿಂದ ಹೊರಕ್ಕೆ ಬರುತ್ತಿದ್ದ ಯುವತಿಯೊಬ್ಬಳನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ನಿಖಿತಾ ತೋಮರ್ ಎಂಬ 21 ವರ್ಷದ ಯುವತಿ ಗುಂಡಿಗೆ ಬಲಿಯಾಗಿದ್ದಾಳೆ. ಪರೀಕ್ಷೆ ಮುಗಿಸಿ ಈಕೆ ಕಾಲೇಜಿನಿಂದ ಹೊರಬರುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ವೈರಲ್​ ಆಗಿದೆ. ಅದರ ಭಯಾನಕ ದೃಶ್ಯ ಇಲ್ಲಿದೆ ನೋಡಿ.. CCTV footage shows a girl named Nikita … Continue reading ಕಾಲೇಜು ಯುವತಿ ಮೇಲೆ ಗುಂಡಿನ ದಾಳಿ- ಸಿಸಿಟಿವಿಯಲ್ಲಿ ದಾಖಲಾಯ್ತು ಭಯಾನಕ ದೃಶ್ಯ