ಕಾಲೇಜ್ ಆವರಣದಲ್ಲಿ ಹರಿಯಿತು ನೆತ್ತರು: ಪ್ರೀತಿಸಿಲ್ಲವೆಂದು ವಿದ್ಯಾರ್ಥಿನಿಯ ರುಂಡ ಕಡಿದ ವಿದ್ಯಾರ್ಥಿ!
ಕೊಟ್ಟಾಯಂ (ಕೇರಳ): ತನ್ನನ್ನು ಪ್ರೀತಿಸಿಲ್ಲ ಎನ್ನುವ ಕಾರಣಕ್ಕೆ ಯುವತಿಯನ್ನು ಕಾಲೇಜಿನ ಆವರಣದಲ್ಲಿಯೇ ತಲೆ ಕಡಿದು ವಿದ್ಯಾರ್ಥಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ವೈಕಾಂನ ತಲಯೋಳಪ್ಪರಂಬು ನಿವಾಸಿಯಾದ 22 ವರ್ಷದ ವಿದ್ಯಾರ್ಥಿನಿ ನಿಥಿನಾ ಮೋಲ್ ಕೊಲೆಯಾಗಿದ್ದಾಳೆ. ಕೂತಟ್ಟುಕುಲಂನ ಉಪ್ಪಾಣಿ ನಿವಾಸಿಯಾದ ಅಭಿಷೇಕ್ ಬೈಜು ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾನೆ. ನಿಥಿನಾ ಕೊಟ್ಟಾಯಂನ ಸೇಂಟ್ ಥಾಮಸ್ ಕಾಲೇಜು ಕ್ಯಾಂಪಸ್ನಲ್ಲಿ ಮೂರನೇ ವರ್ಷದ ‘ಬ್ಯಾಚುಲರ್ ಆಫ್ ವೋಕೇಷನ್’ ವ್ಯಾಸಂಗ ಮಾಡುತ್ತಿದ್ದಳು. ತನ್ನನ್ನು ಪ್ರೀತಿಸುವಂತೆ ಅಭಿಷೇಕ್ ಪದೇ ಪದೇ ಈಕೆಯನ್ನು ಕಾಡಿಸುತ್ತಿದ್ದ. ಆದರೆ ಯುವತಿ … Continue reading ಕಾಲೇಜ್ ಆವರಣದಲ್ಲಿ ಹರಿಯಿತು ನೆತ್ತರು: ಪ್ರೀತಿಸಿಲ್ಲವೆಂದು ವಿದ್ಯಾರ್ಥಿನಿಯ ರುಂಡ ಕಡಿದ ವಿದ್ಯಾರ್ಥಿ!
Copy and paste this URL into your WordPress site to embed
Copy and paste this code into your site to embed