ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: ವಿವಿಧ ಜಿಲ್ಲೆಗಳಲ್ಲಿ 3006 ಹೆಲ್ತ್‌ ಆಫೀಸರ್‌ ನೇಮಕ

ಬೆಂಗಳೂರು : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 3,006 ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಬಿಎಸ್‌ ನರ್ಸಿಂಗ್‌ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಕೆಗೆ ಅಕ್ಟೋಬರ್‌ 18 ಕೊನೆಯ ದಿನವಾಗಿದೆ. ವಿದ್ಯಾರ್ಹತೆ: ಬಿಎಸ್‌ಸಿ ನರ್ಸಿಂಗ್‌ ಪದವೀಧರರು, ಕನ್ನಡ, ಇಂಗ್ಲಿಷ್‌, ಕಂಪ್ಯೂಟರ್‌ ಜ್ಞಾನ ಹೊಂದಿರಬೇಕು ವೇತನ ಶ್ರೇಣಿ: ರೂ.24,200 ಪ್ರತಿ ತಿಂಗಳು. ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಹಣ ರೂ.8,000 ಜಿಲ್ಲಾವಾರು ಖಾಲಿ ಇರುವ ಹುದ್ದೆಗಳು … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: ವಿವಿಧ ಜಿಲ್ಲೆಗಳಲ್ಲಿ 3006 ಹೆಲ್ತ್‌ ಆಫೀಸರ್‌ ನೇಮಕ