ಪ್ರತಿಭಟನೆಯಲ್ಲಿಯೇ ಪಂಬಾಬ್‌ನ ‘ರೈತ’ ಮೃತಪಟ್ಟದ್ದು ನಿಜನಾ? ವೈರಲ್‌ ಫೋಟೋದ ಹಿಂದಿನ ಅಸಲಿಯತ್ತೇನು?

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಅದರಲ್ಲಿಯೂ ಮುಖ್ಯವಾಗಿ ಪಂಜಾಬ್‌ – ಹರಿಯಾಣದ ರೈತರು ನಡೆಸುತ್ತಿರುವ ಪ್ರತಿಭಟನೆಗೆ ತಿಂಗಳಾಗುತ್ತಾ ಬಂದಿದೆ. ಈ ಕಾಯ್ದೆ ಎಷ್ಟು ರೈತ ಪರವಾಗಿದೆ ಎಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರೇ ರೈತರಿಗೆ ತಿಳಿವಳಿಕೆ ನೀಡುತ್ತಾ ಬಂದಿದ್ದರೂ, ಇದಕ್ಕೆ ವಿರೋಧ ಪಕ್ಷಗಳು ಟೀಕಿಸುತ್ತಾ ಬರುತ್ತಲೇ ಇವೆ. ಮುಗ್ಧ ರೈತರ ಹೆಸರಿನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯ ನಡುವೆ ದೇಶದ್ರೋಹಿಗಳು, ಉಗ್ರರ ಪರವಾಗಿ … Continue reading ಪ್ರತಿಭಟನೆಯಲ್ಲಿಯೇ ಪಂಬಾಬ್‌ನ ‘ರೈತ’ ಮೃತಪಟ್ಟದ್ದು ನಿಜನಾ? ವೈರಲ್‌ ಫೋಟೋದ ಹಿಂದಿನ ಅಸಲಿಯತ್ತೇನು?