ಮಾಸ್ಕ್‌ ಒಳಗೆ ಬ್ಯಾಟರಿ, ಚಾರ್ಜಿಂಗ್, ಸಿಮ್ ಕಾರ್ಡ್! ಕಾನ್ಸ್‌ಟೆಬಲ್‌ ನೇಮಕಾತಿ ಪರೀಕ್ಷೆಯ ಅಕ್ರಮದ ಪರಿ ಇದು…

ಮುಂಬೈ: ವಿವಿಧ ಪರೀಕ್ಷೆಗಳಲ್ಲಿ ಅಕ್ರಮ ನಡೆಸಲು ಹಲವಾರು ವಿಧಗಳನ್ನು ಅಭ್ಯರ್ಥಿಗಳು ಅಳವಡಿಸಿಕೊಂಡಿರುತ್ತಾರೆ. ಆದರೆ ಇದೀಗ ಮಾಸ್ಕ್‌ ಬಳಕೆ ಕಡ್ಡಾಯವಾಗಿರುವ ಈ ಹೊತ್ತಿನಲ್ಲಿ ಮಾಸ್ಕ್‌ ಒಳಗೇ ವಿವಿಧ ತಂತ್ರಜ್ಞಾನ ಅಳವಡಿಸಿಕೊಂಡು ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಪಿಂಪ್ರಿ ಚಿಂಚ್‍ವಾಡ್‍ನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಾಧನದೊಂದಿಗೆ ಫೇಸ್ ಮಾಸ್ಕ್ ಧರಿಸಿ ಅಭ್ಯರ್ಥಿಯೊಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಇಲ್ಲಿಯ ಬ್ಲೂ ರಿಡ್ಜ್ ಪಬ್ಲಿಕ್ ಸ್ಕೂಲ್‍ನಲ್ಲಿ ಕಾನ್ಸ್‌ಟೆಬಲ್‌ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿತ್ತು. ಈ ಸಮಯದಲ್ಲಿ ಪೊಲೀಸರು ತಪಾಸಣೆ ಮಾಡುವಾಗ ಅಭ್ಯರ್ಥಿಯೊಬ್ಬನ … Continue reading ಮಾಸ್ಕ್‌ ಒಳಗೆ ಬ್ಯಾಟರಿ, ಚಾರ್ಜಿಂಗ್, ಸಿಮ್ ಕಾರ್ಡ್! ಕಾನ್ಸ್‌ಟೆಬಲ್‌ ನೇಮಕಾತಿ ಪರೀಕ್ಷೆಯ ಅಕ್ರಮದ ಪರಿ ಇದು…