ಮತಾಂತರಗೊಂಡು ಮದುವೆಯಾದಳು: ಹಿಂಸೆ ತಾಳದೇ ವಿಧಾನಸಭಾ ಕಟ್ಟಡದೆದುರು ಬೆಂಕಿ ಹಚ್ಚಿಕೊಂಡಳು!

ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು, ಗಂಡನ ಮನೆಯವರು ಕೊಡುವ ಹಿಂಸೆಯನ್ನು ಸಹಿಸಿಲಾರದೇ ಇಲ್ಲಿಯ ವಿಧಾನಸಭೆಯ ಕಟ್ಟಡದೆದುರೇ ಎದುರೇ ಬೆಂಕಿಹಚ್ಚಿಕೊಂಡಿರುವ ಘಟನೆ ನಡೆದಿದೆ. ಅಂಜನಾ ತಿವಾರಿ ಅಲಿಯಾಸ್​ ಆಯೇಷಾ ಇಂಥದ್ದೊಂದು ಕೃತ್ಯ ಎಸಗಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಈಕೆಯನ್ನು ಇದೀಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಜನಾ ಈ ಮೊದಲು ಅಖಿಲೇಶ್​ ಎಂಬುವವರನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದ ಹಿನ್ನೆಲೆಯಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ ಅಂಜನಾ, ಆಸಿಫ್​ ಎಂಬುವವನ ಬಲೆಗೆ ಬಿದ್ದರು. ಈಕೆಯನ್ನು ಪ್ರೀತಿಸುವ ನಾಟಕವಾಗಿ, ಆಕೆಯನ್ನು ಬಲೆಗೆ ಬೀಳಿಸಿಕೊಂಡ … Continue reading ಮತಾಂತರಗೊಂಡು ಮದುವೆಯಾದಳು: ಹಿಂಸೆ ತಾಳದೇ ವಿಧಾನಸಭಾ ಕಟ್ಟಡದೆದುರು ಬೆಂಕಿ ಹಚ್ಚಿಕೊಂಡಳು!