ತಡವಾಗಿ ಬಂದದ್ದೂ ಅಲ್ಲದೇ ವಿಮಾನಯಾನ ಸಿಬ್ಬಂದಿಯ ಕೆನ್ನೆಗೆ ಬಾರಿಸಿದ ಸಬ್​ ಇನ್ಸ್​ಪೆಕ್ಟರ್​!

ಅಹಮದಾಬಾದ್​ (ಗುಜರಾತ್​): ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರಿಗೆ ನಿಯಮಾನುಸಾರ ಬೋರ್ಡಿಂಗ್​ ಪಾಸ್​ ನಿರಾಕರಿಸಿದ್ದಕ್ಕೆ ಅಲ್ಲಿಯ ಸಿಬ್ಬಂದಿಯ ಕೆನ್ನೆಗೆ ಹೊಡೆದಿರುವ ಘಟನೆ ನಡೆದಿದೆ. ಸ್ಪೈಸ್‌ಜೆಟ್ ವಿಮಾನಯಾನ ಸಿಬ್ಬಂದಿಗೆ ಸಬ್‌ಸ್ಪೆಕ್ಟರ್ ಶ್ರೇಣಿಯ ಅಧಿಕಾರಿಯೊಬ್ಬರು ಇಂಥ ಕೃತ್ಯ ಎಸಗಿದ್ದು, ಈ ಘಟನೆ ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಎಡೆಮಾಡಿತ್ತು. ಅಷ್ಟಕ್ಕೂ ಆಗಿದ್ದೇನೆಂದರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರು ದೆಹಲಿಗೆ ಪ್ರಯಾಣಿಸುವ ಸಲುವಾಗಿ ಟಿಕೆಟ್ ​ಕಾಯ್ದಿರಿಸಿದ್ದರು. ಸ್ಪೈಸ್ ಜೆಟ್ ಎಸ್‌ಜಿ-8194ರಲ್ಲಿ ಅವರು ನಿನ್ನೆ ಮಂಗಳವಾರ … Continue reading ತಡವಾಗಿ ಬಂದದ್ದೂ ಅಲ್ಲದೇ ವಿಮಾನಯಾನ ಸಿಬ್ಬಂದಿಯ ಕೆನ್ನೆಗೆ ಬಾರಿಸಿದ ಸಬ್​ ಇನ್ಸ್​ಪೆಕ್ಟರ್​!