ಕರೊನಾ ಪಾಸಿಟಿವ್​: ನಟಿ ದಿವ್ಯಾ ಸ್ಥಿತಿ ಗಂಭೀರ- ಐಸಿಯುನಲ್ಲಿ ಚಿಕಿತ್ಸೆ

ಮುಂಬೈ: ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್​ ಅವರಿಗೆ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಪ್ಲಸ್​ನ ‘ಯೆ ರಿಷ್ತಾ ಕ್ಯಾ ಕೆಹಲಾತಾ ಹೈ’ ಸೇರಿದಂತೆ ಹಲವಾರು ಕಿರುತೆರೆ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ದಿವ್ಯಾ ಮನೆಮಾತಾಗಿರುವ ನಟಿ. ಅವರ ಆಮ್ಲಜನಕದ ಮಟ್ಟವು ಕುಸಿಯುತ್ತಿದ್ದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ ವೈದ್ಯರು. ಮಗಳಿಗೆ ಅನೇಕ ದಿನಗಳಲ್ಲಿ ಅನಾರೋಗ್ಯ ಸಮಸ್ಯೆ ಕಾಡುತ್ತಿತ್ತು. … Continue reading ಕರೊನಾ ಪಾಸಿಟಿವ್​: ನಟಿ ದಿವ್ಯಾ ಸ್ಥಿತಿ ಗಂಭೀರ- ಐಸಿಯುನಲ್ಲಿ ಚಿಕಿತ್ಸೆ