ಕರೊನಾ ಎರಡನೇ ಅಲೆ ಆತಂಕದ ನಡುವೆಯೇ ಮೂರನೆಯ ಅಲೆ ಶುರು?

ನವದೆಹಲಿ: ಬೇರೆ ಕೆಲವು ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕರೊನಾ ಅಬ್ಬರ ಸ್ವಲ್ಪ ತಣ್ಣಗಾಗುತ್ತಾ ಸಾಗಿದ್ದರೂ, ಕೆಲವು ರಾಜ್ಯಗಳಲ್ಲಿ ಮಾತ್ರ ಈ ವೈರಸ್‌ ಇನ್ನೂ ಭೀತಿ ಹುಟ್ಟಿಸುತ್ತಲೇ ಸಾಗಿದೆ. ಹಲವೆಡೆಗಳಲ್ಲಿ ಕರೊನಾ ಎರಡನೆಯ ಅಲೆ ಶುರುವಾಗಿರುವ ನಡುವೆಯೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3ನೇ ಅಲೆ ಆರಂಭವಾಗಿದೆ ಎಂಬುದಾಗಿ ವರದಿಯಾಗಿದೆ. ಈ ಕುರಿತು ಖುದ್ದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇದನ್ನು ಮೂರನೇ ಅಲೆ ಎಂದು … Continue reading ಕರೊನಾ ಎರಡನೇ ಅಲೆ ಆತಂಕದ ನಡುವೆಯೇ ಮೂರನೆಯ ಅಲೆ ಶುರು?