ಲಸಿಕೆ ಹಾಕಿಸಿಕೊಳ್ಳಲು ಇಂದಿನಿಂದ ನೋಂದಣಿ ಪ್ರಕ್ರಿಯೆ ಶುರು- ನೀವೇನು ಮಾಡಬೇಕು? ಇಲ್ಲಿದೆ ಡಿಟೇಲ್ಸ್‌

ನವದೆಹಲಿ: ಕರೊನಾ ಸೋಂಕು ಹರಡುವಿಕೆಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಲಸಿಕೆ ಪ್ರಕ್ರಿಯೆ ಆರಂಭವಾಗಿ ತಿಂಗಳೇ ಕಳೆದಿದೆ. ಇದರ ಮುಂದುವರೆದ ಭಾಗವಾಗಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಿಸಿಕೊಳ್ಳಲು ಮೇ 1ರಿಂದ ಪ್ರಕ್ರಿಯೆ ಶುರು ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಲಸಿಕೆ ಹಾಕಿಸಿಕೊಳ್ಳುವವರು ಮೊದಲು ನೋಂದಣಿ ಮಾಡಿಕೊಳ್ಳಬೇಕಿದ್ದು, ಆ ಪ್ರಕ್ರಿಯೆ ಇಂದಿನಿಂದ ಅಂದರೆ ಏಪ್ರಿಲ್‌ 28ರ ಸಂಜೆ 4ರಿಂದ ಶುರುವಾಗಲಿದೆ. ಕೋವಿನ್ ಪ್ಲಾಟ್‌ಫಾರ್ಮ್‌ ಮತ್ತು ಆರೋಗ್ಯ ಸೇತು ಆ್ಯಪ್‌ ಮೂಲಕ ಸಂಜೆ 4ರಿಂದ 18 ವರ್ಷ ಮೇಲ್ಪಟ್ಟವರು … Continue reading ಲಸಿಕೆ ಹಾಕಿಸಿಕೊಳ್ಳಲು ಇಂದಿನಿಂದ ನೋಂದಣಿ ಪ್ರಕ್ರಿಯೆ ಶುರು- ನೀವೇನು ಮಾಡಬೇಕು? ಇಲ್ಲಿದೆ ಡಿಟೇಲ್ಸ್‌