ನೋಟು ಮುಟ್ಟುವಿರಾ? ಹುಷಾರ್​! ಹುಷಾರ್​! ಆರ್​ಬಿಐನಿಂದ ಬಂದಿದೆ ಆತಂಕದ ವರದಿ

ನವದೆಹಲಿ: ಕ್ಷಣ ಕ್ಷಣಕ್ಕೂ ಕರೊನಾ ವಿಶ್ವಾದ್ಯಂತ ಆತಂಕ ಸೃಷ್ಟಿಸುತ್ತಲೇ ಸಾಗಿದೆ. ಇದನ್ನು ಸಂಪೂರ್ಣ ನಿರ್ಮೂಲನ ಮಾಡಲು ಔಷಧಗಳು ಇನ್ನೂ ಸಂಪೂರ್ಣ ಯಶಸ್ವಿಯಾಗದಿದ್ದರೂ, ಇದರ ಹರಡುವಿಕೆ ಕುರಿತಂತೆ ಮಾತ್ರ ಆಗಾಗ್ಗೆ ಶಾಕಿಂಗ್​ ಸುದ್ದಿಗಳು ಬರುತ್ತಲೇ ಇವೆ. ಇದೀಗ ಖುದ್ದಿ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾದಿಂದಲೇ ಆತಂಕಕಾರಿ ವರದಿಯೊಂದು ಬಂದಿದೆ. ಅದೇನೆಂದರೆ, ಕರೆನ್ಸಿ ನೋಟುಗಳ ಮುಖಾಂತರವೂ ಸೋಂಕು ಹರಡುತ್ತಿದೆ ಎನ್ನುವ ವರದಿ ಇದು. ಈ ಕುರಿತು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟವು (ಸಿಎಐಟಿ) ಮಾಹಿತಿ ನೀಡಿದ್ದು, ಕರೆನ್ಸಿ ನೋಟುಗಳ ಮೂಲಕ … Continue reading ನೋಟು ಮುಟ್ಟುವಿರಾ? ಹುಷಾರ್​! ಹುಷಾರ್​! ಆರ್​ಬಿಐನಿಂದ ಬಂದಿದೆ ಆತಂಕದ ವರದಿ