ತನ್ನಿಂದ ಗರ್ಭಿಣಿಯಾದ ಬಾಲಕಿಯನ್ನು ಮದ್ವೆಯಾಗ್ತೇನೆಂದ ವಿವಾಹಿತ- ಅಮ್ಮನ ಸಮ್ಮತಿ; ಕೋರ್ಟ್​ ನೀಡಿತು ಜಾಮೀನು

ಮುಂಬೈ: ಇದು 16 ವರ್ಷದ ಅಪ್ರಾಪ್ತ ಬಾಲಕಿ ವಿವಾಹಿತನೊಬ್ಬನಿಗೆ ಗರ್ಭಿಣಿಯಾಗಿ ಮಗುವಿನ ಅಮ್ಮನಾಗಿರುವ ಘಟನೆ. ಅತ್ಯಾಚಾರದ ಕೇಸ್​ನಲ್ಲಿ ಆರೋಪಿ ಜೈಲುಶಿಕ್ಷೆಗೆ ಒಳಗಾಗಿದ್ದ. ಇದೀಗ ಆತ ತಾನು ಬಾಲಕಿಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾನೆ. ಈ ನಡುವೆಯೇ, ತನ್ನ ಮಗಳನ್ನು ಗರ್ಭಿಣಿ ಮಾಡಿದ ಈ ವಿವಾಹಿತನಿಗೆ ಜಾಮೀನು ನೀಡುವಂತೆ ಬಾಲಕಿಯ ತಾಯಿಯೂ ಕೋರ್ಟ್​ ಮೊರೆ ಹೋಗಿದ್ದಾರೆ. ಈಗಾಗಲೇ ತಮ್ಮ ಮಗಳು ಮಗುವೊಂದಕ್ಕೆ ಜನ್ಮ ನೀಡಿದ್ದು, ಆರೋಪಿ ಆಕೆಯನ್ನು ಮದುವೆಯಾಗಲು ಒಪ್ಪಿಗೆ ಸೂಚಿಸಿದ್ದರಿಂದ ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಲೈಂಗಿಕ … Continue reading ತನ್ನಿಂದ ಗರ್ಭಿಣಿಯಾದ ಬಾಲಕಿಯನ್ನು ಮದ್ವೆಯಾಗ್ತೇನೆಂದ ವಿವಾಹಿತ- ಅಮ್ಮನ ಸಮ್ಮತಿ; ಕೋರ್ಟ್​ ನೀಡಿತು ಜಾಮೀನು