ಪುಣೆಯಿಂದ ಮೂರು ಟ್ರಕ್​ನಲ್ಲಿ ಹೊರಟಿವೆ ಕೋವಿಡ್​ ಲಸಿಕೆ: ರಾಜ್ಯಕ್ಕೆ ಎಷ್ಟು ಸಿಗಲಿದೆ ಗೊತ್ತಾ?

ಪುಣೆ: ದೇಶಾದ್ಯಂತ ಸಂಕ್ರಾಂತಿ ಮುಗಿದ ಬಳಿಕ ಜನವರಿ 16ರಂದು ಲಸಿಕೆ ಅಭಿಯಾನ ನಡೆಯಲಿದ್ದು ಅದಕ್ಕೂ ಮೊದಲೇ ಇಂದು ಕೋವಿಶೀಲ್ಡ್ ದೇಶದ ವಿವಿಧ ಭಾಗಗಳಿಗೆ ತಲುಪಲಿದೆ. ತೀವ್ರ ಭದ್ರತೆ ನಡುವೆ ಮೊದಲ ಹಂತದಲ್ಲಿ ಲಸಿಕೆಯನ್ನು ಮೂರು ಟ್ರಕ್​ಗಳಲ್ಲಿ ದೇಶದ ವಿವಿಧ ಕಡೆಗಳಿಗೆ ತಲುಪಿಸಲಾಗುತ್ತಿದೆ. ಇಂದು ಪುಣೆಯ ಸೇರಮ್ ಇನ್ ಸ್ಟಿಟ್ಯೂಟ್ ನಿಂದ ಬೆಳಗ್ಗೆ 5 ಗಂಟೆಗೆ ಹೊರಡಿರುವ ಟ್ರಕ್​ಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗಿದೆ. ಸೀರಮ್ ಕಂಪನಿಯ ಕೋವಿಶೀಲ್ಡ್ ಲಸಿಕೆ ರವಾನೆ ಕಾರ್ಯ ಶುರುವಾಗಿದೆ. ಪುಣೆಯಿಂದ ಮೂರು … Continue reading ಪುಣೆಯಿಂದ ಮೂರು ಟ್ರಕ್​ನಲ್ಲಿ ಹೊರಟಿವೆ ಕೋವಿಡ್​ ಲಸಿಕೆ: ರಾಜ್ಯಕ್ಕೆ ಎಷ್ಟು ಸಿಗಲಿದೆ ಗೊತ್ತಾ?