ಅಮೆರಿಕಕ್ಕೆ ಹೋಗಬಯಸುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಕೋವಿಡ್‌ ಲಸಿಕೆ ಕಡ್ಡಾಯವಲ್ಲ

ವಾಷಿಂಗ್ಟನ್‌: ವಿದೇಶಗಳಿಗೆ ಹೋಗುವವರಿಗೆ ಲಸಿಕೆಯನ್ನು ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಂಡರಷ್ಟೇ ತಮ್ಮ ದೇಶಕ್ಕೆ ಪ್ರವೇಶ ಎಂದು ಅಮೆರಿಕ ಸೇರಿದಂತೆ ಹಲವು ದೇಶಗಳು ಇದಾಗಲೇ ಘೋಷಣೆ ಮಾಡಿವೆ. ಆದರೆ ಇದೀಗ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಿರುವ ಅಮೆರಿಕ, ಭಾರತೀಯ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಬರುವುದಾದರೆ ಲಸಿಕೆ ಕಡ್ಡಾಯವಲ್ಲ ಎಂದು ಹೇಳಿದೆ. ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಮಾಹಿತಿ ನೀಡಿದ್ದಾರೆ. ನಮ್ಮ ದೇಶಕ್ಕೆ ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸಲು ವ್ಯಾಕ್ಸಿನೇಷನ್ ಕಡ್ಡಾಯವಲ್ಲ ಎಂದು ವಕ್ತಾರ ತಿಳಿಸಿದ್ದರೆ, ಅಲ್ಲಿಯ ಕೆಲವು … Continue reading ಅಮೆರಿಕಕ್ಕೆ ಹೋಗಬಯಸುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಕೋವಿಡ್‌ ಲಸಿಕೆ ಕಡ್ಡಾಯವಲ್ಲ