ಗೋಮಾತೆಯ ಅಪ್ಪುಗೆಯೇ ಚಿಕಿತ್ಸೆ: ತಾಸಿಗೆ 15 ಸಾವಿರ ರೂ. ಕೊಟ್ಟು ಹಸು ತಬ್ಬಿಕೊಳ್ಳುತ್ತಿರೋ ಅಮೆರಿಕನ್ನರು

ಕ್ಯಾಲಿಫೋರ್ನಿಯಾ: ಭಾರತದ ಪ್ರತಿಯೊಂದು ಸಂಪ್ರದಾಯ, ಆಚರಣೆಗಳಿಗೆ ವೈಜ್ಞಾನಿಕ ಕಾರಣಗಳನ್ನು ಹುಡುಕುತ್ತಾ ಕುಳಿತಿದ್ದರೆ, ಭಾರತೀಯರು ನಿಜಕ್ಕೂ ತಲೆತಗ್ಗಿಸಬೇಕಾದ ಟ್ರೆಂಡ್‌ ಒಂದು ಅಮೆರಿಕದಲ್ಲಿ ಶುರುವಾಗಿದೆ. ಭಾರತೀಯರು ಗೋಮಾತೆ ಎಂದು ಪೂಜಿಸುವ ಹಸುಗಳನ್ನು ತಬ್ಬಿಕೊಂಡರೆ ಎಷ್ಟೋ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು ಎಂದು ಅರ್ಥ ಮಾಡಿಕೊಂಡಿರುವ ಅಮೆರಿಕನ್ನರು ಇದೀಗ ಹಣ ಕೊಟ್ಟು ಹಸುಗಳನ್ನು ತಬ್ಬಿಕೊಳ್ಳುತ್ತಿದ್ದಾರೆ. ಕೌ ಹಗ್ಗಿಂಗ್‌ (COW HUGGING- ಹಸುಗಳನ್ನು ಅಪ್ಪಿಕೊಳ್ಳುವುದು) ಎಂಬ ಟ್ರೆಂಡ್‌ ಶುರುವಾಗಿದ್ದು, ಒಮ್ಮೆ ಹಸು ಅಪ್ಪಿಕೊಳ್ಳಲು ಒಂದು ತಾಸಿಗೆ 200 ಡಾಲರ್‌ (ಸುಮಾರು 15 ಸಾವಿರ ರೂ.) … Continue reading ಗೋಮಾತೆಯ ಅಪ್ಪುಗೆಯೇ ಚಿಕಿತ್ಸೆ: ತಾಸಿಗೆ 15 ಸಾವಿರ ರೂ. ಕೊಟ್ಟು ಹಸು ತಬ್ಬಿಕೊಳ್ಳುತ್ತಿರೋ ಅಮೆರಿಕನ್ನರು