VIDEO: ದೇಶದ ಗಮನ ಸೆಳೆದ ಬೆಂಗಳೂರಿನ ಗಲ್ಲಿ ಕ್ರಿಕೆಟ್​: ವ್ಹಾರೆವ್ಹಾ ಎಂದ ಪ್ರಧಾನಿ ಮೋದಿ! ಏನು ವಿಶೇಷ ಅಂತೀರಾ?

ಬೆಂಗಳೂರು: ಬಹುತೇಕ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್​ ಆಡುವುದು ಸಾಮಾನ್ಯ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಕ್ರಿಕೆಟ್​ ಆಡುತ್ತಾ, ತಮ್ಮದೇ ಆದ ರೀತಿಯಲ್ಲಿ ಕಮೆಂಟ್​ ಮಾಡುತ್ತಾ ಸಂಭ್ರಮಿಸುತ್ತಾರೆ. ಆದರೆ ಬೆಂಗಳೂರಿನ ಮಕ್ಕಳು ಆಡಿದ ಕ್ರಿಕೆಟ್​ ಮಾತ್ರ ದೇಶಾದ್ಯಂತ ಸದ್ದು ಮಾಡಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರನ್ನೂ ಈ ಕ್ರಿಕೆಟ್​ ಅಚ್ಚರಿಗೊಳಿಸಿದ್ದು, ಹೃದಯಾಳದಿಂದ ಈ ಕ್ರಿಕೆಟ್​ ತಂಡವನ್ನು ಅಭಿನಂದಿಸಿದ್ದಾರೆ. ಅಷ್ಟಕ್ಕೂ ಅಂಥದ್ದೇನು ಈ ಕ್ರಿಕೆಟ್​ನಲ್ಲಿ ನಡೆದದ್ದು ಅಂತೀರಾ? ಬೆಂಗಳೂರಿನ ಗಿರಿನಗರದಲ್ಲಿರುವ ಸಂಸ್ಕೃತ ಭಾರತಿ ಆವರಣದಲ್ಲಿ ನಡೆದ … Continue reading VIDEO: ದೇಶದ ಗಮನ ಸೆಳೆದ ಬೆಂಗಳೂರಿನ ಗಲ್ಲಿ ಕ್ರಿಕೆಟ್​: ವ್ಹಾರೆವ್ಹಾ ಎಂದ ಪ್ರಧಾನಿ ಮೋದಿ! ಏನು ವಿಶೇಷ ಅಂತೀರಾ?