ಮದ್ವೆಯಾಗದೇ ಪಾಪು ಕೊಟ್ಟ… ಹೆಂಡ್ತಿ ಜತೆ ಅತ್ತೆಯನ್ನೂ ಕೊಲೆ ಮಾಡ್ದ- ದೇವನಹಳ್ಳಿಯಲ್ಲಿ ಭೀಕರ ಘಟನೆ

ದೇವನಹಳ್ಳಿ: ಮಗಳನ್ನು ಮದುವೆಯಾಗದೇ ಪಾಪು ಕೊಟ್ಟ ಅಳಿಯನಿಗೆ ಮದುವೆಯಾಗುವಂತೆ ಒತ್ತಾಯ ಮಾಡಿದ್ದಕ್ಕೆ ಈ ಅಳಿಯ ಹೆಂಡತಿಯನ್ನು ಮಾತ್ರವಲ್ಲದೇ ಆಕೆಯ ತಾಯಿಯನ್ನೂ ಕೊಲೆ ಮಾಡಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಮಧ್ಯರಾತ್ರಿ ಈ ಭಯಾನಕ ಕೃತ್ಯ ದೇವನಹಳ್ಳಿ ತಾಲ್ಲೂಕಿನ ಬೈಚಾಪುರದಲ್ಲಿ ಜರುಗಿದ್ದು, ನಂತರ ಆರೋಪಿ ಪಾಪುವಿನ ಜತೆ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ! ಒಡಿಶಾ ಮೂಲದ ಮಲಯ ಫರಿದ್​ ಎಂಬ 40 ವರ್ಷದ ವ್ಯಕ್ತಿ ಈ ಕೊಲೆ ಮಾಡಿರುವ ಆರೋಪಿ. ಈತನ ಕೃತ್ಯಕ್ಕೆ … Continue reading ಮದ್ವೆಯಾಗದೇ ಪಾಪು ಕೊಟ್ಟ… ಹೆಂಡ್ತಿ ಜತೆ ಅತ್ತೆಯನ್ನೂ ಕೊಲೆ ಮಾಡ್ದ- ದೇವನಹಳ್ಳಿಯಲ್ಲಿ ಭೀಕರ ಘಟನೆ