ಬಿಜೆಪಿ ನಾಯಕರ ಕ್ರಿಮಿನಲ್​ ಕೇಸ್​ ವಾಪಸ್ ಪ್ರಕರಣ- ಸರ್ಕಾರಕ್ಕೆ ಶಾಕ್​ ಕೊಟ್ಟ ಹೈಕೋರ್ಟ್

ಬೆಂಗಳೂರು: ಹೋರಾಟ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಿರುದ್ಧ ದಾಖಲಾದ ಗಂಭೀರ ಸ್ವರೂಪದ ಪ್ರಕರಣಗಳನ್ನು ವಾಪಾಸು ಪಡೆಯಲು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್​ 31ರಂದು ಆದೇಶ ಹೊರಡಿಸಿದ್ದ ಸರ್ಕಾರ, 62 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿತ್ತು. ವೈಯಕ್ತಿಕ ಪ್ರಕರಣಗಳು ಹಾಗೂ ಗಂಭೀರ ಸ್ವರೂಪದ ಮೊಕದ್ದಮೆಗಳನ್ನು ರದ್ದು ಮಾಡಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡುವ ಮೂಲಕ, ತನ್ನ ಆದೇಶವನ್ನು ಸಮರ್ಥಿಸಿಕೊಂಡಿತ್ತು. ಇದರಲ್ಲಿ ಮೈಸೂರು ಸಂಸದ ಪ್ರತಾಪ್‌ … Continue reading ಬಿಜೆಪಿ ನಾಯಕರ ಕ್ರಿಮಿನಲ್​ ಕೇಸ್​ ವಾಪಸ್ ಪ್ರಕರಣ- ಸರ್ಕಾರಕ್ಕೆ ಶಾಕ್​ ಕೊಟ್ಟ ಹೈಕೋರ್ಟ್